ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ವಿಚಾರ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಿರುವ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಹುಲ್‌ ಗಾಂಧಿ ಯಾವಾಗ ಹೇಳುತ್ತಾರೋ ಆಗ ಮುಖ್ಯಮಂತ್ರಿ ಸ್ಥಾನವನ್ನು ಬಿಡುತ್ತೇನೆ ಎಂದು ತಾನು ನಾಲ್ಕೈದು ಬಾರಿ ಹೇಳಿದ್ದೆ.