– ನೆಪಮಾತ್ರದ ಸಮೀಕ್ಷೆಗೆ ರೈತರ ಆಕ್ರೋಶ – ಎಲೆ ನೋಡಿ ತೀರ್ಮಾನ ಕೈಗೊಳ್ಳಬೇಡಿ ಬಾಗಲಕೋಟೆ: ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಾಗಲಕೋಟೆ(Bagalkote) ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೇಂದ್ರ ಬರ(Drought) ಅಧ್ಯಯನ ತಂಡ ಇಂದು ಭೇಟಿ ನೀಡಿ, ಒಣಗಿ ನಿಂತ ಬೆಳೆಗಳು ಹಾಗೂ ಬರ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿತು.