ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಅವರು ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.