ಅರ್ಷದೀಪ್ ಸಿಂಗ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 150 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. 103 ಪಂದ್ಯಗಳಲ್ಲಿ ಈ ಮೈಲಿಗಲ್ಲು ತಲುಪಿದ ಅವರು, ವೇಗವಾಗಿ 150 ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿದ್ದಾರೆ.
Back to Sports
Sports
October 30, 2026 at 10:05 AM
ಬುಮ್ರಾ, ಭುವಿ ಹಿಂದಿಕ್ಕಿದ ಅರ್ಷದೀಪ್! ಟಿ20ಯಲ್ಲಿ ಐತಿಹಾಸಿಕ ಸಾಧನೆ
TV9 Kannada
Excerpt from TV9 Kannada.