ಜಾನ್ಹವಿ ಕಪೂರ್​ ಬಗ್ಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ಋಣಾತ್ಮಕ ಅಭಿಪ್ರಾಯಗಳು ಹಬ್ಬಿವೆ. ಜಾನ್ಹವಿ, ಕಾಫಿ ವಿತ್ ಕರಣ್ ಶೋನಲ್ಲಿ ಹಾಗೂ ಬೇರೊಂದು ಶೋನಲ್ಲಿ ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ತುಸು ಋಣಾತ್ಮಕವಾಗಿ ಮಾತನಾಡಿದ್ದರು. ‘ಪೆದ್ದಿ’ ಸಿನಿಮಾನಲ್ಲಿ ತಮ್ಮನ್ನು ಬಲಿಪಶು ಮಾಡಲಾಗಿದೆ ಎಂಬರ್ಥದ ಮಾತುಗಳನ್ನಾಡಿದ್ದರು.