ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆಯಲ್ಲಿ ಈಗ ಏರಿಕೆ ಕಾಣುತ್ತಿದೆ. ನಿನ್ನೆಯಿಂದ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದೆ. ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ₹1,240 ರೂಪಾಯಿ ಏರಿಕೆಯಾಗಿದೆ. ಹಾಗಾದ್ರೆ ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ನೋಡಿ.