ಬಾಲಿವುಡ್ ನಟ ಟೈಗರ್ ಶ್ರಾಫ್‌ಗೆ ಸಂಬಂಧಿಸಿದ ಗುಂಡಿನ ದಾಳಿ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿರಂತರ ತನಿಖೆ ನಡೆಸುತ್ತಿದ್ದು, ಈಗ ಹರಿಯಾಣದ 22 ವರ್ಷದ ಯುವತಿಯೊಬ್ಬಳನ್ನು ಬಂಧಿಸಿದ್ದಾರೆ.
Back to Entertainment
Entertainment
November 3, 2026 at 1:45 PM
Tiger Shroff: ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್; 22 ವರ್ಷದ ಯುವತಿ ಅರೆಸ್ಟ್
News18 Kannada Entertainment
Excerpt from News18 Kannada Entertainment.