ಚಿಕ್ಕಮಗಳೂರು: ಶೃಂಗೇರಿ (Sringeri) ಶಾರದಾ ಪೀಠಕ್ಕೆ (Sharadamba Temple) ಬಹುಭಾಷಾ ನಟಿ ತ್ರಿಷಾ ಕೃಷ್ಣನ್ (Trisha Krishnan) ಅವರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ದೀಪಾಲಂಕೃತ ರಾಜಗೋಪುರದ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
Back to Top News
Top
November 26, 2026 at 11:15 AM
ಶೃಂಗೇರಿ ಶಾರದಾಂಬೆ ದರ್ಶನ ಪಡೆದ ತ್ರಿಷಾ
Public TV Kannada
Excerpt from Public TV Kannada.