ಕರ್ನಾಟಕದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯಿತಿ ಮತ್ತು 234 ತಾಲೂಕು ಪಂಚಾಯಿತಿಗಳ ಒಟ್ಟು 3,580 ಸ್ಥಾನಗಳಿಗೆ ಸರ್ಕಾರ ಕೊನೆಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರದ ಮೂಲಕ ಅಧಿಸೂಚನೆ ಹೊರಡಿಸಿದೆ.