– SIR ಮಾದರಿಯಲ್ಲೇ ಗೃಹಲಕ್ಷ್ಮಿ ಮರುಪರಿಶೀಲನಾ ಅರ್ಜಿ ಬೆಂಗಳೂರು: ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಅರ್ಜಿಯಲ್ಲಿ ಹೊಸ ನಿಯಮ ಸೇರ್ಪಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನಾ ಅರ್ಜಿ ಅಂತಿಮ ಪ್ರತಿ ಬಹಿರಂಗಗೊಂಡಿದ್ದು, ‘ಪಬ್ಲಿಕ್ ಟಿವಿ’ಗೆ ಲಭ್ಯ ಆಗಿದೆ.