ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ದಂಗೆಕೋರರು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿರುವುದಾಗಿ ಘೋಷಿಸಿದ ಹಿನ್ನೆಲೆಯಲ್ಲಿ, ಸೌದಿಯಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯ ಪ್ರಜೆಗಳಿಗೆ ರಿಯಾದ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತುರ್ತು…