ರಾಜ್ಯದ ಕಿಡ್ನಿ ರೋಗಿಗಳಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಇದರ ಜೊತೆಗೆ 750 ನೂತನ ಆ್ಯಂಬುಲೆನ್ಸ್ ಸೇವೆಯನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸುವುದಾಗಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
Back to Lifestyle
Lifestyle
October 28, 2026 at 9:31 AM
ಕಿಡ್ನಿ ರೋಗಿಗಳಿಗೆ ಆರೋಗ್ಯ ಇಲಾಖೆಯಿಂದ ಗುಡ್ನ್ಯೂಸ್: ಇನ್ಮುಂದೆ ಮನೆ ಬಾಗಿಲಲ್ಲೇ ಸಿಗಲಿದೆ ಗುಣಮಟ್ಟದ ಡಯಾಲಿಸಿಸ್ ಸೇವೆ
TV9 Kannada
Excerpt from TV9 Kannada.