ಸಾಹಸಸಿಂಹ ವಿಷ್ಣುವರ್ಧನ್ ಜೊತೆಗಿನ ಒಡನಾಟವನ್ನು ಶಿವಣ್ಣ ನೆನಪಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಣ್ಣ ಮಾತನ್ನಾಡಿದರು. ಶಿವಣ್ಣ ಏನು ಹೇಳಿದರು ಎಂದು ತಿಳಿದುಕೊಳ್ಳಲು ಸ್ಟೋರಿ ಓದಿ..