– ಚಿನ್ನದ ಪದಕ & ಲಾಸ್ ಏಂಜಲೀಸ್ ಒಲಿಂಪಿಕ್ಸ್ ಪ್ರವೇಶಕ್ಕೆ ಭಾರತಕ್ಕೆ ಇನ್ನೊಂದೇ ಹೆಜ್ಜೆ ನಗೋಯಾ: ಏಷ್ಯನ್ ಗೇಮ್ಸ್ 2026ರ ಹಾಕಿ ಸೆಮಿಫೈನಲ್‌ನಲ್ಲಿ ಭಾರತವು ಪಾಕಿಸ್ತಾನವನ್ನು 4-3 ಅಂತರದಿಂದ ಸೋಲಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಚಿನ್ನದ ಪದಕ ಹಾಗೂ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಪ್ರವೇಶಕ್ಕೆ ಭಾರತಕ್ಕೆ ಕೇವಲ ಇನ್ನೊಂದೇ ಹೆಜ್ಜೆ ಬಾಕಿ ಇದೆ.
Back to Top News
Top
October 1, 2026 at 9:34 AM
Asian Games Hockey: ಪಾಕ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಎಂಟ್ರಿ
Public TV Kannada
Excerpt from Public TV Kannada.