ಭಾರತ ಎ ಹಾಗೂ ಆಸ್ಟ್ರೇಲಿಯಾ ಎ ನಡುವಿನ ಅನಧಿಕೃತ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿದೆ. ಈ ಸರಣಿಯಿಂದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದಿಂದ ಹೊರಬಿದ್ದಿದ್ದು, ಸೂರ್ಯಾಂಶ್ ಶೆಡ್ಗೆ ತಂಡ ಸೇರಿದ್ದಾರೆ. ರುತುರಾಜ್ ಗಾಯಕ್ವಾಡ್ ಭಾರತ ಎ ತಂಡವನ್ನು ಮುನ್ನಡೆಸಲಿದ್ದು, ದೇವದತ್ ಪಡಿಕ್ಕಲ್ ಉಪನಾಯಕರಾಗಿದ್ದಾರೆ.