ರಾಜ್ಯ ಅಬಕಾರಿ ಇಲಾಖೆ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ದಸರಾ ಹಬ್ಬದ ಕೇವಲ 4 ದಿನಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು ₹755 ಕೋಟಿ 14 ಲಕ್ಷ ಮೌಲ್ಯದ ಮದ್ಯ ಮಾರಾಟವಾಗಿದೆ.