ಬೆಂಗಳೂರು: ಹಾಲು – ಮೊಸರಿನ ದರ ಏರಿಕೆಗೆ ರಾಜ್ಯಾದ್ಯಂತ ಜಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್‌ ನಂದಿನಿ ಮೊಸರಿನ ದರ ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡಲು ಸೂಚನೆ ಕೊಟ್ಟಿದ್ದಾರೆ. More Details Awaited