ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಸಿನಿಮಾ ಒಂದರಲ್ಲಿ ನಟಿಸಿದ್ದಾರೆ. ಅವರೇ ಹಿಂದೊಮ್ಮೆ ಹೇಳಿಕೊಂಡಿದ್ದಂತೆ ಅವರು ರಾಜಕೀಯಕ್ಕೆ ಬರುವ ಮುಂಚೆ ಯಾವುದೋ ಒಂದು ಸಿನಿಮಾನಲ್ಲಿ ಬಹಳ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರಂತೆ ಅಷ್ಟೆ. ಆದರೆ ಈಗ ಸಿದ್ದರಾಮಯ್ಯ ಅವರು ಸಿನಿಮಾನಲ್ಲಿ ನಟನೆ ಮಾಡಿದ್ದಾರೆ. ಸಿನಿಮಾಕ್ಕಾಗಿ ಬಣ್ಣ ಹಚ್ಚಿದ್ದಾರೆ.
Back to Entertainment
Entertainment
September 24, 2026 at 2:52 PM
‘ಆಗಲ್ಲ ಹೋಗ್ರಯ್ಯ’: ಸಿನಿಮಾನಲ್ಲಿ ನಟಿಸಲ್ಲ ಎಂದಿದ್ದ ಸಿದ್ದರಾಮಯ್ಯ ಒಪ್ಪಿದ್ದು ಹೇಗೆ?
TV9 Kannada
Excerpt from TV9 Kannada.