Vicky Ostwal: ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಮಹತ್ವದ ಸಲಹೆ ಹಾಗೂ ಐಪಿಎಲ್ ಹರಾಜಿನಲ್ಲಿ ಆರ್‌ಸಿಬಿ ನೀಡಿದ ಆತ್ಮವಿಶ್ವಾಸದ ಬೆಂಬಲವು ಯುವ ಎಡಗೈ ಸ್ಪಿನ್ನರ್ ವಿಕಿ ಓಸ್ತ್ವಾಲ್ ಅವರ ಕ್ರಿಕೆಟ್ ಬದುಕಿನಲ್ಲಿ ಹೊಸ ಅಧ್ಯಾಯ ಬರೆಯಲು ನೆರವಾಗಿದೆ.