ಯುಎಇ ವಿರುದ್ಧದ ಅಂಡರ್-19 ಏಷ್ಯಾಕಪ್ ಪಂದ್ಯದಲ್ಲಿ ಆರ್ಯವೀರ್ ಸೆಹ್ವಾಗ್ ಆಕರ್ಷಕ ಶತಕ ಸಿಡಿಸಿದ್ದಾರೆ. ಅವರ ಈ ಸ್ಫೋಟಕ ಆಟದ ನೆರವಿನಿಂದ ಭಾರತ ಬೃಹತ್ ಮೊತ್ತದತ್ತ ಸಾಗಿದೆ.