ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ: ಭಾಗ 1’ ಇದೀಗ ಮತ್ತೊಂದು ದೊಡ್ಡ ಮೈಲಿಗಲ್ಲು ಸಾಧಿಸಿದೆ. ಅಲ್ಲು ಅರ್ಜುನ್ ಅಭಿನಯದ ಬ್ಲಾಕ್‌ಬಸ್ಟರ್ ಸಿನಿಮಾ 'ಪುಷ್ಪ 2: ದಿ ರೂಲ್' ಜಾಗತಿಕ ಗಳಿಕೆಯ ದಾಖಲೆಯನ್ನೇ ಹಿಂದಿಕ್ಕಿ ಮುನ್ನುಗ್ಗುತ್ತಿದೆ.