ಕರ್ನಾಟಕದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ವಿಚಾರ ಕಾಂಗ್ರೆಸ್ ಹೈಕಮಾಂಡ್ ತನಕ ತಲುಪಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಕ್ಕೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಗಮನಕ್ಕೆ ಯತೀಂದ್ರ ಈ ವಿಷಯ ತಂದಿದ್ದು, ವೈಯಕ್ತಿಕವಾಗಿ ಚರ್ಚಿಸಬೇಕಾದ ವಿಷಯವನ್ನು ಸಾರ್ವಜನಿಕವಾಗಿ…