– ಆರೋಪ ತಳ್ಳಿಹಾಕಿ ಬಿಜೆಪಿ ಷಡ್ಯಂತ್ರ ಎಂದ ಕಾಂಗ್ರೆಸ್ ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಸುಪ್ರೀಂ ಕೋರ್ಟ್ (Supreme Court) ಆವರಣದಲ್ಲಿ ದೂರು ನೀಡುವ ಸಮಯದಲ್ಲಿ ರಾಹುಲ್ ಗಾಂಧಿ (Ragul Gandhi) ತಮ್ಮ ಕೈಯನ್ನು ಬಲವಂತವಾಗಿ ಎಳೆದು ತಳ್ಳಿ ಹಲ್ಲೆ ನಡೆಸಿದ್ದಾರೆ ಎಂದು ಮೂರು ತಿಂಗಳ ಗರ್ಭಿಣಿ ಪತ್ರಕರ್ತೆಯೊಬ್ಬರು ಗಂಭೀರ…