ಬೆಂಗಳೂರು: ರಾಜ್ಯದಲ್ಲಿ(Karnataka) ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕರಡು ಪ್ರಕಟಣೆಗೆ ಕೇವಲ ನಾಲ್ಕು ದಿನ ಬಾಕಿ ಉಳಿದಿದ್ದು, ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಮತದಾರರ ಹೆಸರು ಕೈಬಿಡುವ ‘ಫಾರ್ಮ್-7’ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗದ ಮೆಟ್ಟಿಲೇರಿದ್ದರೆ…