Harmanpreet Kaur: ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ಮಾಜಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಆಕ್ರಮಣಕಾರಿ ಆಡ ಆಡಿ ಗಮನ ಸೆಳೆದರು. ಬಳಿಕ ಮಾತನಾಡುತ್ತಲೇ ಅವರು ಭಾವುಕರಾದ ಘಟನೆ ನಡೆದಿದೆ.