ಈ ಚಿತ್ರದ ನಂತರ ಪರಭಾಷೆಗಳಿಂದ ಹಲವು ಅವಕಾಶಗಳು ಬಂದರೂ ರಾಜ್‌ಕುಮಾರ್ ಕನ್ನಡ ಚಿತ್ರರಂಗವನ್ನೇ ತಮ್ಮ ಕಾರ್ಯಕ್ಷೇತ್ರವನ್ನಾಗಿ ಆಯ್ಕೆ ಮಾಡಿಕೊಂಡರು. ಕನ್ನಡ ನಾಡು, ನುಡಿ ಮತ್ತು ಕಲೆಗೆ ಜೀವನವನ್ನೇ ಮುಡಿಪಾಗಿಟ್ಟ ಅವರ ಈ ನಿರ್ಧಾರಕ್ಕೆ ಕಾರಣವೇನು? ನೋಡಿ..