KEA Recruitment 2026: ಪೌರಾಡಳಿತ ನಿರ್ದೇಶನಾಲಯ, ಇಎಸ್ಐ, ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಇಂದು ಭಾನುವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ.