ಕೊಡಗಿನ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ವೈವಾಹಿಕ ಜೀವನದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕಾಫಿ ವಿತ್ ಕರಣ್ ಸೀಸನ್ 9ರಲ್ಲಿ ದಂಪತಿ ನೀಡಿದ ಹೇಳಿಕೆಗಳನ್ನು ಆಧರಿಸಿ ಕೆಲವರು ಮಾಡುತ್ತಿರುವ ಟೀಕೆಗಳು, ಟ್ರೋಲ್‌ಗಳು ಮತ್ತು ವಿವಿಧ ರೀತಿಯ ಪೋಸ್ಟ್‌ಗಳಿಗೆ…