ಜಪಾನ್ ಪ್ರವಾಸದಲ್ಲಿರುವ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಸಾಕಾದ ಮೈಶಿಮಾ ತ್ಯಾಜ್ಯ ದಹನ ಘಟಕಕ್ಕೆ ಮಂಗಳವಾರ ಭೇಟಿ ನೀಡಿದ್ದಾರೆ. ಪ್ರತಿದಿನ 900 ಟನ್ ನಗರ ತ್ಯಾಜ್ಯ ಸಂಸ್ಕರಿಸಿ 32 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಈ ಘಟಕದ ಕಾರ್ಯವೈಖರಿಯನ್ನು ವೀಕ್ಷಿಸಿದ್ದಾರೆ.