ಏಷ್ಯನ್ ಗೇಮ್ಸ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಶ್ರೀಲಂಕಾವನ್ನು 124 ರನ್‌ಗಳಿಂದ ಮಣಿಸಿದ ಭಾರತ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇಶಾನ್ ಕಿಶನ್ ಅವರ ಸ್ಪೋಟಕ ಅರ್ಧಶತಕ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನ ತಂಡದ ಗೆಲುವಿಗೆ ಕಾರಣವಾಯಿತು. ಅಕ್ಟೋಬರ್ 3ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
Back to Sports
Sports
October 1, 2026 at 7:58 AM
Asian Games Cricket: ಐದು ಬ್ಯಾಟರ್ಸ್ ಝೀರೋ, 45ಕ್ಕೆ ಲಂಕಾ ಆಲೌಟ್; ಚಿನ್ನದ ಪದಕಕ್ಕೆ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಫೈಟ್
Asianet Suvarna Sports
Excerpt from Asianet Suvarna Sports.