ಭಾರತದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಗರ್ಭಕಂಠದ ಕ್ಯಾನ್ಸರ್ ಸೇರಿದಂತೆ ಹ್ಯೂಮನ್ ಪ್ಯಾಪಿಲೋಮಾ ವೈರಸ್ (HPV) ಸೋಂಕಿಗೆ ಸಂಬಂಧಿಸಿದ ಕಾಯಿಲೆಗಳನ್ನು ತಡೆಗಟ್ಟಲು ಅಭಿವೃದ್ಧಿಪಡಿಸಿರುವ ಭಾರತದ ಸ್ವದೇಶಿ ಲಸಿಕೆ ‘ಸರ್ವಾವ್ಯಾಕ್' (CERVAVAC)ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಪೂರ್ವಮಾನ್ಯತೆ ನೀಡಿದೆ.
Back to Top News
Top
October 9, 2026 at 4:20 AM
ಗರ್ಭಕಂಠದ ಕ್ಯಾನ್ಸರ್ ತಡೆಗೆ ಗುಡ್ನ್ಯೂಸ್; ಭಾರತದ HPV ಲಸಿಕೆಗೆ WHO ಅಸ್ತು!
Oneindia Kannada
Excerpt from Oneindia Kannada.