– ಪೊಲೀಸ್ ಠಾಣೆಗೆ ನುಗ್ಗಿದ್ರೆ ಏನು ಮಾಡ್ತೀನಿ ಅಂತ ಅವರಿಗೂ ಗೊತ್ತಿದೆ ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಅವರ ಮನೆಯಲ್ಲಿ ಮಕ್ಕಳು ಏನು ಮಾಡುತ್ತಿದ್ದಾರೆ ಅಂತ ತಿಳಿದುಕೊಳ್ಳಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕುಮಾರಸ್ವಾಮಿಗೆ (HD Kumaraswamy) ತಿರುಗೇಟು ನೀಡಿದ್ದಾರೆ.
Back to Top News
Top
October 6, 2026 at 10:33 AM
ಕುಮಾರಸ್ವಾಮಿ ಅವರ ಮನೆಯಲ್ಲಿ ಏನಾಗ್ತಿದೆ ಅಂತ ಮೊದಲು ತಿಳಿದುಕೊಳ್ಳಲಿ: ಪ್ರಿಯಾಂಕ್ ಖರ್ಗೆ
Public TV Kannada
Excerpt from Public TV Kannada.