ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಮತ್ತೊಂದು ಸುತ್ತಿನ ವೈಮಾನಿಕ ದಾಳಿ ಬೆದರಿಕೆ ಹಾಕಿದ್ದಾರೆ, ಶಾಂತಿ ಮಾತುಕತೆಗೆ ಒಪ್ಪದಿದ್ದರೆ 'ಆಪರೇಷನ್ ಎಪಿಕ್ ಫ್ಯೂರಿ' ಮರುಕಳಿಸುವುದಾಗಿ ಎಚ್ಚರಿಸಿದ್ದಾರೆ. ಇರಾನ್ ನಂತರ ಕ್ಯೂಬಾದಲ್ಲಿ ಆಡಳಿತ ಬದಲಾವಣೆಗೂ ಬೆದರಿಕೆ ಹಾಕುವ ಮೂಲಕ ಜಾಗತಿಕ ಸಂಘರ್ಷಕ್ಕೆ ನಾಂದಿ ಹಾಡಿದ್ದಾರೆ.