ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (EPFO) ಮೂರನೇ ತಲೆಮಾರಿನ ವ್ಯವಸ್ಥೆ 2027ರ ಫೆಬ್ರುವರಿಯಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ಇಪಿಎಫ್​ಒದ ತಂತ್ರಜ್ಞಾನ ವ್ಯವಸ್ಥೆ ಹೊಸ ಕಾಲಕ್ಕನುಗುಣವಾಗಿರಲಿದೆ. ಗಿಗ್ (gig) ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ವಿಸ್ತರಿಸಲಾಗಲಿದೆ.