ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿ ಪೂರ್ವ 2026ಕ್ಕೆ (UGNEET-26) ಸಂಬಂಧಿಸಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಅಕ್ಟೋಬರ್ 2ರಂದು ಬೆಳಗ್ಗೆ 10ಗಂಟೆವರೆಗೆ ದಿನಾಂಕ ವಿಸ್ತರಿಸಣೆ ಮಾಡಲಾಗಿದೆ.