ಚಳಿಗಾಲದಲ್ಲಿ ಚಿಕ್ಕ ಮಕ್ಕಳಿಗೆ ಶೀತ, ಕೆಮ್ಮು, ಜ್ವರ, ಚರ್ಮದ ಅಲರ್ಜಿ ಮತ್ತು ಉಸಿರಾಟದ ತೊಂದರೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಹಾಗಾಗಿ ಚಳಿಗಾಲದಲ್ಲಿ ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಸ್ವಲ್ಪ ಹೆಚ್ಚು ಕಾಳಜಿ ವಹಿಸುವುದು ಮುಖ್ಯ.