ಚಿಕ್ಕೋಡಿ: ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಸಂಗಪ್ಪ ತಳವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Back to Top News
Top
October 8, 2026 at 5:21 PM
ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಚಾಲಕ ಸ್ಥಳದಲ್ಲೇ ಸಾವು, 12 ಪ್ರಯಾಣಿಕರಿಗೆ ಗಾಯ
Public TV Kannada
Excerpt from Public TV Kannada.