ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಮೊನ್ನೇ ಹುಬ್ಬಳ್ಳಿಯಲ್ಲಿ ನಡೆದ ರೈತ ಸಮಾವೇಶ ಭಾರೀ ಸದ್ದು ಮಾಡಿದೆ. ಇದರ ಬೆನ್ನಲ್ಲೇ ಕಬ್ಬಿನ ಎಂಎಸ್‌ಪಿ ಕುರಿತು ಚರ್ಚಿಸಲು ಅಕ್ಟೋಬರ್ 12ರ ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ರೈತರ ಸಭೆ ಕರೆಯಲಾಗಿದೆ.