ಭಾರತ ಎ ಮತ್ತು ನ್ಯೂಝಿಲೆಂಡ್ ಎ ನಡುವಣ ಅನಧಿಕೃತ ಟೆಸ್ಟ್ ಪಂದ್ಯವು ನ್ಯೂಝಿಲೆಂಡ್ನ ಲಿಂಕನ್ನಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಭಾರತ ಎ ತಂಡ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಪರ ಕನ್ನಡಿಗ ದೇವದತ್ ಪಡಿಕ್ಕಲ್ ಭರ್ಜರಿ ಅರ್ಧಶತಕ ಬಾರಿಸಿದ್ದಾರೆ.
Back to Sports
Sports
October 25, 2026 at 8:12 AM
ಕಿವೀಸ್ ವಿರುದ್ಧ ಸೆಟೆದು ನಿಂತ ದೇವದತ್ ಪಡಿಕ್ಕಲ್
TV9 Kannada
Excerpt from TV9 Kannada.