ನವದೆಹಲಿ: ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಸ್ಥಾನಕ್ಕೆ ಎಲ್.ಮುರುಗನ್ (L.Murugan) ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ರಾಜ್ಯಸಭಾ ಸದಸ್ಯತ್ವವನ್ನೂ ತೊರೆದಿದ್ದಾರೆ. ತಮಿಳುನಾಡಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಪೂರ್ಣಾವಧಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ, ರಾಜ್ಯ ಸಚಿವ ಹಾಗೂ ರಾಜ್ಯಸಭಾ ಸದಸ್ಯ…