ಸಾಮಾನ್ಯ ಬದಲಿ ಆಟಗಾರನಿಗೆ ಕೇವಲ ಫೀಲ್ಡಿಂಗ್ ಮಾಡಲು ಮಾತ್ರ ಅವಕಾಶವಿರುತ್ತದೆ. ಆದರೆ, ‘ಕಂಕಷನ್ ಸಬ್‌ಸ್ಟಿಟ್ಯೂಟ್’ ನಿಯಮದಡಿ ಬರುವ ಆಟಗಾರ ಪೂರ್ಣ ಪ್ರಮಾಣದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಬಹುದು. ಈ ವಿಶೇಷ ನಿಯಮದಡಿ ಇದೀಗ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ.