ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ (Madikeri) ಐತಿಹಾಸಿಕ ದಸರಾ ಸಂಭ್ರಮಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಒಂಬತ್ತು ದಿನಗಳ ನವರಾತ್ರಿ ಉತ್ಸವಕ್ಕೆ ನಗರದ ನಾಲ್ಕು ಶಕ್ತಿದೇವತೆಗಳ ಕರಗಗಳನ್ನು ಹೊರುವ ಮೂಲಕ ಚಾಲನೆ ನೀಡಲಾಗಿದ್ದು, ಮುಂದಿನ ಒಂಬತ್ತು ದಿನಗಳ ಕಾಲ ಮಡಿಕೇರಿ ನಗರದಲ್ಲಿ ಧಾರ್ಮಿಕ ವಿಧಿವಿಧಾನಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು…