"ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು, ಜನಸಾಮಾನ್ಯ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದರು.