ಕೊಪ್ಪಳ: ಈರುಳ್ಳಿ ತುಂಬಿದ ಲಾರಿಯೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಲಾರಿ ಚಾಲಕ ಹಾಗೂ ಕ್ಲೀನರ್ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕೊಪ್ಪಳ (Koppal) ತಾಲೂಕಿನ ಮುನಿರಾಬಾದ್ (Munirabad) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಲಾರಿ (Lorry) ಹೊಸಪೇಟೆ ಕಡೆಯಿಂದ ಕುಷ್ಟಗಿ ಕಡೆಗೆ ಈರುಳ್ಳಿ ಲೋಡ್ ಮಾಡಿಕೊಂಡು ಹೊರಟಿತ್ತು.