ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ರಾಜ್ಯದ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಬಯಸುವ ಗ್ರಾಮೀಣ ಭಾಗದ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟುಗಳ ಹಂಚಿಕೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶೇ.