ಶಿವಮೊಗ್ಗ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ಹಾಗೂ ಪ್ರಸ್ತಾವಿತ ರೈಲ್ವೆ ಮೂಲಸೌಕರ್ಯ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.