ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್‌ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಸಾಧಿಸಿರುವ ಗೆಲುವು 2028ರ ವಿಧಾನಸಭಾ ಚುನಾವಣೆಗೆ ಸ್ಪಷ್ಟ ಸಂದೇಶವಾಗಿ. ಬಿಜೆಪಿ -ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂಬ ವಿಶ್ವಾಸ ಮೂಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.