ಹಾಂಗ್‌ಕಾಂಗ್‌ನಲ್ಲಿ ನಡೆಯಲಿರುವ ಹಾಂಕ್ ಕಾಂಗ್ ಸಿಕ್ಸಸ್ ಟೂರ್ನಮೆಂಟ್‌ಗಾಗಿ ಭುವನೇಶ್ವರ್ ಕುಮಾರ್ ಅವರನ್ನು ಭಾರತ ತಂಡದ ನಾಯಕನನ್ನಾಗಿ ಮಾಡಲಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ಆಯ್ಕೆ ಸಮಿತಿಯು ಅವರನ್ನು ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಟಿ-20 ಸರಣಿಯ ತಂಡಕ್ಕೆ ಆಯ್ಕೆ ಮಾಡಿದೆ.
Back to Sports
Sports
October 8, 2026 at 2:48 PM
Hong Kong Sixes 2026: ಕೃನಾಲ್ ಪಾಂಡ್ಯಗೆ ನಾಯಕತ್ವ? ಭುವನೇಶ್ವರ್ ಕುಮಾರ್ ಸ್ಥಾನಕ್ಕೆ ಶಮಿ ಆಯ್ಕೆ ಸಾಧ್ಯತೆ
News18 Kannada Sports
Excerpt from News18 Kannada Sports.