ಕ್ರಿಮಿನಲ್ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಇದ್ದರೂ ದೋಷಾರೋಪ ಪಟ್ಟಿ ಸಲ್ಲಿಸುತ್ತಿರುವ ಪೊಲೀಸರ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸುವ ತನಿಖಾಧಿಕಾರಿ ಹಾಗೂ ಮೇಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ನ್ಯಾಯಮೂರ್ತಿಗಳು ನೀಡಿದ್ದಾರೆ.
Back to Politics
Politics
October 31, 2026 at 1:19 AM
' ಮೈಮೇಲೆ ಪ್ರಜ್ಞೆ ಇದೆಯೋ? ಇಲ್ಲವೋ?..' ತಡೆಯಾಜ್ಞೆ ಇದ್ದರೂ ತನಿಖೆ ನಡೆಸಿ, ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರ ನಡೆಗೆ ಹೈಕೋರ್ಟ್ ಗರಂ
Asianet Suvarna Politics
Excerpt from Asianet Suvarna Politics.