ಬೆಂಗಳೂರು: ಚುನಾವಣಾ ಆಯೋಗದಲ್ಲಿ (Election Commission) ಯಾಕೆ ಭಿನ್ನಾಭಿಪ್ರಾಯ ಬಂದಿದೆ ಅಂತ ಆಯೋಗವೇ ಸ್ಪಷ್ಟಪಡಿಸಲಿ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಚುನಾವಣಾ ಆಯೋಗದಲ್ಲಿ ಭಿನ್ನಾಭಿಪ್ರಾಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದು ಅವರಿಗೆ ಸೇರಿದ ಭಿನ್ನಾಭಿಪ್ರಾಯ.